ಕಲಘಟಗಿ ತಾಲೂಕಿನಲ್ಲಿ 1813 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಧಾರವಾಡ ಪ್ರಾದೇಶಿಕ ವಿಭಾಗದ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನಲ್ಲಿ 1813 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಲಘಟಗಿ ಪೊಲೀಸ್ ಆರಕ್ಷಕ ಠಾಣೆಯ ಪಿ ಸ್ ಐ ಶ್ರೀ ಶೈಲ ಕೌಜಲಗಿ ರವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು.