ನವಲಗುಂದ ತಾಲೂಕಿನಲ್ಲಿ ನಡೆದ 1803 ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಮತ್ತು ಸಮಾರೋಪ ಸಮಾರಂಭ ಕಾರ್ಯಕ್ರಮ

Janajagurthi Vedike News

ಕೊಪ್ಪಳ ಪ್ರಾದೇಶಿಕ ವಿಭಾಗದ ಗದಗ ಜಿಲ್ಲೆಯ ನವಲಗುಂದ ತಾಲೂಕಿನ ಮಣಕವಾಡ ಮಠದಲ್ಲಿ 1803 ನೇ ಮಧ್ಯವರ್ಜನ ಶಿಬಿರದ ಕುಟುಂಬ ದಿನ ಹಾಗೂ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀ ರಾಜಣ್ಣ ಕೊರವಿ, ಕೊಪ್ಪಳ ಪ್ರಾದೇಶಿಕ ವಿಭಾಗದ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀ ಜೆ. ಚಂದ್ರಶೇಖರ್, ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಶ್ರೀ ಶಿವಾನಂದ ಬೆಂತೂರ್, ಶ್ರೀ ಯೋಗೀಶ್ ಜಿಲ್ಲಾ ನಿರ್ದೇಶಕರು, ಶ್ರೀ ದಿನೇಶ್ ಶೇರಿಗಾರ್, ಜಿಲ್ಲಾ ಜನಜಾಗೃತಿ ವೇದಿಕೆ ಪದಾಧಿಕಾರಿಗಳು, ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು ಹಾಗೂ ಊರ ಗಣ್ಯರು ಉಪಸ್ಥಿತರಿದ್ದರು.