ಶಿಗ್ಗಾವ್ ತಾಲೂಕಿನ ಅರಟಾಳದಲ್ಲಿ ನಡೆದ 1809 ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ

Janajagurthi Vedike News

ಧಾರವಾಡ ಪ್ರಾದೇಶಿಕ ವಿಭಾಗದ ಶಿಗ್ಗಾವ್ ತಾಲೂಕಿನ ಅರಟಾಳದಲ್ಲಿ ನಡೆದ 1809 ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ಧರನೇಂದ್ರ ಪುಟ್ಟಣ್ಣವರ, ಜನಜಾಗೃತಿ ಯೋಜನಾಧಿಕಾರಿಗಳಾದ ಭಾಸ್ಕರ್ ಎನ್. , ತಾಲೂಕಿನ ಕ್ಷೇತ್ರ ಯೋಜನಾಧಿಕಾರಿ ಉಮಾ ಎನ್. ಜಿ., ನವಜೀವನ ಸದಸ್ಯರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು.