ಉಡುಪಿ ಪ್ರಾದೇಶಿಕ ವಿಭಾಗದ ಉಡುಪಿ ಜಿಲ್ಲಾ ವ್ಯಾಪ್ತಿಯ ಕಾರ್ಕಳ ತಾಲೂಕಿನ ಹಿರ್ಗಾನದಲ್ಲಿ ನಡೆದ 1811 ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ನಡೆಸಿಕೊಟ್ಟರು.