ಮಸ್ಕಿ ತಾಲೂಕಿನಲ್ಲಿ 1859 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಕೊಪ್ಪಳ ಪ್ರಾದೇಶಿಕ ವಿಭಾಗದ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿ 1859 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರಿ ಪ್ರತಾಪ್ ಗೌಡ ಪಾಟೀಲ್ ಮಾಜಿ ಶಾಸಕರು ಮಸ್ಕಿ ರವರು ನೆರವೇರಿಸಿದರು.