ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಸೊರಬ ತಾಲ್ಲೂಕಿನ ಕಡಸೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಗಳಾಗಿ ಜಿಲ್ಲಾ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷರಾದ ಶ್ರೀ ಕಾಳಿಂಗರಾಜು ಸರ್ ಮಾಹಿತಿ ನೀಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಹರಿಹರ ಹೆಗಡೆಯವರು ಉಪಸ್ಥಿತರಿದ್ದರು.
