ಅಂತಾರಾಷ್ಟ್ರೀಯ ಮಾದಕವಸ್ತು ದಿನಾಚರಣೆ ಕಾರ್ಯಕ್ರಮ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಹೊಸಪೇಟೆಯ ಪಿ.ಎಸ್.ಐ ನಾರಾಯಣ್ , ಜಿಲ್ಲಾ ನಿರ್ದೇಶಕರಾದ ಚಿದಾನಂದ , ಯೋಜನಾಧಿಕಾರಿಯವರಾದ ರಾಘವೇಂದ್ರ , ಜನ ಜಾಗೃತಿ ವೇದಿಕೆ ಅಧ್ಯಕ್ಷರಾದ ನಟರಾಜ್ ಬಾದಾಮಿ , ಸದಸ್ಯರಾದ ವೆಂಕಟೇಶ್ , ಪ್ರಕಾಶ್ , ಶ್ರೀಮತಿ ರೂಪ , ಜನ ಜಾಗೃತಿ ವೇದಿಕೆ ಪ್ರಾದೇಶಿಕ ಕಚೇರಿಯ ಯೋಜನಾಧಿಕಾರಿಗಳಾದ ಮಾಧವ ನಾಯಕ್ ಮತ್ತು ಅನೇಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
