ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯಿಂದ ಪತ್ರಿಕಾಗೋಷ್ಠಿ : ಅಕ್ಟೋಬರ್ 2 ರಂದು ಗಾಂಧೀ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧೀ ಸ್ಮೃತಿ ಮತ್ತು ವ್ಯಸನಮುಕ್ತ ಸಾಧಕರ ಸಮಾವೇಶ.

Janajagurthi Vedike News