ಕೊಟ್ಟೂರು ತಾಲೂಕಿನ 1613ನೇ ಮಧ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಯೋಜನಾಧಿಕಾರಿಗಳಾದ ಮಾಧವ ನಾಯಕ್ ಅವರು ನಡೆಸಿಕೊಟ್ಟರು ಹಾಗೂ ಸಮಾರೋಪ ಸಮಾರಂಭ ಕಾರ್ಯಕ್ರಮವು ಕೊಟ್ಟೂರು ಉಜಿನಿಯಾ ಶ್ರೀ ಪೀಠದ ಸ್ವಾಮೀಜಿಗಳಾದ ಶ್ರೀ ಶ್ರೀ ಶ್ರೀ 1008 ಜಗದ್ಗುರು ಸಿದ್ದಲಿಂಗ ಶಿವಾಚಾರ್ಯ ರಾಜದೇಶಿ ಮಹಾಸ್ವಾಮಿಗಳ ಕೂಡ್ಲಿಗಿ ಕ್ಷೇತ್ರದ ಶಾಸಕರಾದ ಎಸ್ ವೈ ಗೋಪಾಲಕೃಷ್ಣ ರವರು. ಸಮಿತಿಯ ಅಧ್ಯಕ್ಷರಾದ ಮಲ್ಲಿಕಾರ್ಜುನ ರವರು ಪ್ರಾದೇಶಿಕ ನಿರ್ದೇಶಕರಾದ ಗಣೇಶ್ ಬಿ ಸರ್ ರವರು ಜಿಲ್ಲಾ ನಿರ್ದೇಶಕರಾದ ಚಿದಾನಂದಕ್ಕೆ ಸರ್ ರವರು ಉಪಸ್ಥಿತರಿದ್ದು ಕಾರ್ಯಕ್ರಮ ನಡೆಸಲಾಯಿತು.
