ಮುಳಬಾಗಿಲು ಜೂನ್ 26 ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಅನುಬಂಧ ಜ್ಞಾನವಿಕಾಸ ಕೇಂದ್ರದಲ್ಲಿ ನಡೆಸಲಾಯಿತು ಈ ಸಭೆಯಲ್ಲಿ ಮಾನ್ಯ ಹಿರಿಯ ಜಿಲ್ಲಾ ನಿರ್ದೇಶಕರಾದ ಚಂದ್ರಶೇಖರ್ ಜೆ ಹಾಗೂ ವೈದ್ಯಾಧಿಕಾರಿ ಪ್ರಭು ಹಾಗೂ ಆರೋಗ್ಯ ಸಿಬ್ಬಂದಿ ಯಾದ ಮಮತಾ ಸಿಸ್ಟರ್ ಗ್ರಾಮ ಪಂಚಾಯಿತಿಯ ಸದಸ್ಯರಾದ ರಾಧಮ್ಮ ಹಾಗೂ ಒಕ್ಕೂಟದ ಅಧ್ಯಕ್ಷರಾಗಿರುವ ಬಂಗಾರಮ್ಮ ಹಾಗೂ ಜವಾಬ್ದಾರಿ ತಂಡದ ಅಧ್ಯಕ್ಷೆ ರೇಣುಕಾ ಭಾಗವಹಿಸಿದ್ದರು ಈ ಕಾರ್ಯಕ್ರಮದಲ್ಲಿ ಕರಪತ್ರ ಬಿಡುಗಡೆ ಹಾಗೂ ಮಾಸ್ಕ್ ವಿತರಣೆ ಮಾಡಲಾಯಿತು.
