ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (BC )ಟ್ರಸ್ಟ್ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಇದರ ವತಿಯಿಂದ ಪರಮ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಅಮ್ಮನವರ ಶುಭಾಶೀರ್ವಾದ ದೊಂದಿಗೆ ಮಾನ್ಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ|| L.H. ಮಂಜುನಾಥ ಸರ್ ಅವರ ಮಾರ್ಗದರ್ಶನದಲ್ಲಿ ಜನಜಾಗೃತಿ ವೇದಿಕೆಯ ಕಾರ್ಯದರ್ಶಿ ಗಳಾದ ವಿವೇಕ್ ಸರ್ ಅವರ ಸಲಹೆಯಂತೆ “ಅಂತರಾಷ್ಟ್ರೀಯ ಮಾದಕ ವಸ್ತು ಹಾಗೂ ಕಳ್ಳಸಾಗಣಿಕೆ ವಿರೋಧಿ ದಿನಾಚರಣೆಯ” ಸಂದರ್ಭ ಕರ್ನಾಟಕ ಸರಕಾರದ ಗೌರವಾನ್ವಿತ ಉಪಮುಖ್ಯಮಂತ್ರಿಗಳಾದ “ಶ್ರೀ ಅಶ್ವಥನಾರಾಯಣ” ರವರು ಇಂದು ಜಾಗೃತಿ ಮೂಡಿಸುವ “ಕರಪತ್ರ ಬಿಡುಗಡೆ” ಮಾಡಿದರು ಈ ಸಂದರ್ಭ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷರಾದ ರಾಮಸ್ವಾಮಿ, ಪ್ರಾದೇಶಿಕ ನಿರ್ದೇಶಕರಾದ ಶೀನಪ್ಪ M, ಜಿಲ್ಲಾಧ್ಯಕ್ಷರಾದ ಬಿ.ಕೆ ನಾರಾಯಣಸ್ವಾಮಿ, ಜಿಲ್ಲಾ ಉಪಾಧ್ಯಕ್ಷರಾದ ಶ್ರೀಮತಿ ವೀಣಾ ರಮೇಶ್, ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಉಪಸ್ಥಿತರಿದ್ದರು
