ಧಾರವಾಡ ಪ್ರಾದೇಶಿಕ ವಿಭಾಗದ ಧಾರವಾಡ ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯ ಉದ್ಘಾಟನೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರಾದ ಶ್ರೀ ರಾಜಣ್ಣ ಕೊರವಿ, ಧಾರವಾಡ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ದುಗ್ಗೇಗೌಡ, ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಫಿರಾಜ್ ಖಂಡೇಕರ್ ರವರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು. ಸಭೆಯಲ್ಲಿ ಧಾರವಾಡ ಜಿಲ್ಲೆಯ ಜನಜಾಗೃತಿ ವೇದಿಕೆ ಸದಸ್ಯರು, ಕ್ಷೇತ್ರ ಯೋಜನಾಧಿಕಾರಿಗಳು, ಜನಜಾಗೃತಿ ವಿಭಾಗದ ಯೋಜನಾಧಿಕಾರಿಗಳು ಉಪಸ್ಥರಿದ್ದರು.
