ಧಾರವಾಡ ಪ್ರಾದೇಶಿಕ ವಿಭಾಗ ಜಿಲ್ಲಾ ಜನಜಾಗೃತಿ ವೇದಿಕೆ ಧಾರವಾಡ ಗಾಂಧಿ ಸ್ಮೃತಿ ಮತ್ತು ಜಿಲ್ಲಾ ಜನಜಾಗೃತಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Janajagurthi Vedike News

ಧಾರವಾಡ ಪ್ರಾದೇಶಿಕ ವಿಭಾಗದ ಧಾರವಾಡ ಜಿಲ್ಲೆಯ ಜಿಲ್ಲಾಮಟ್ಟದ ಗಾಂಧಿ ಸ್ಮೃತಿ ಮತ್ತು ಜಿಲ್ಲಾ ಜನಜಾಗೃತಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಸಲಾಯಿತು. ಹುಬ್ಬಳ್ಳಿಯ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ,ಹುಬ್ಬಳ್ಳಿ-ಧಾರವಾಡ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ಸಂಗೊಳ್ಳಿ ರಾಯಣ್ಣ ನಗರದವರೆಗೆ ಜಾತಾ ಕಾರ್ಯಕ್ರಮ ಜಿಲ್ಲಾ ಜನಜಾಗೃತಿ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಪಾನಮುಕ್ತರ ಅಭಿನಂದನಾ ಕಾರ್ಯಕ್ರಮ,ಗಾಂಧಿ ಸ್ಮೃತಿ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಅರವಿಂದ್ ಬೆಲ್ಲದ್ ಶಾಸಕರು ನೆರವೇರಿಸಿದರು. ಶ್ರೀಮನ್ಮಮಹಾರಾಜ ನಿರಂಜನ ಜಗದ್ಗುರು ದಿವ್ಯ ಸಾನಿಧ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ರಾಜ್ಯಧ್ಯಕ್ಷರಾದ ಶ್ರೀ ರಾಜಣ್ಣ ಕೊರವಿ, ಶ್ರೀ ದುಗ್ಗೇಗೌಡ, ಶ್ರೀ ಸಂತೋಷ್ ಆರ್ ಶೆಟ್ಟಿ, ಶ್ರೀ ಪ್ರಭಾಕರ್ ನಾಯಕ್, ಶ್ರೀ ಸತೀಶ್ ನಾಯಕ,ಜಿಲ್ಲಾ ಪದಾಧಿಕಾರಿಗಳು, ಯೋಜನಾಧಿಕಾರಿಗಳು ಉಪಸ್ಥರಿದ್ದರು