ಮೈಸೂರು ಪ್ರಾದೇಶಿಕ ವಿಭಾಗದ ಮೈಸೂರು ಜಿಲ್ಲೆಯ ನಂಜನಗೂಡು ಯೋಜನಾ ಕಛೇರಿ ವ್ಯಾಪ್ತಿಯಲ್ಲಿ 1901 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು, ಜಿಲ್ಲಾ ನಿರ್ದೇಶಕರು ಮತ್ತು ವೇದಿಕೆಯ ಮೇಲಿದ್ದ ಗಣ್ಯರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.
