ಬೆಂಗಳೂರು ಪ್ರಾದೇಶಿಕ ವಿಭಾಗದ ಗುಬ್ಬಿ ತಾಲೂಕಿನ ಸಿಎಸ್ ಪುರದಲ್ಲಿ ಗಾಂಧಿ ಸ್ಮೃತಿ ಕಾರ್ಯಕ್ರಮ ಹಾಗೂ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮದ ಉದ್ಘಾಟನೆಯನ್ನು ASI ರಾಮಚಂದ್ರಪ್ಪ ರವರು ನೆರವೇರಿಸಿದರು. ಜಿಲ್ಲಾ ನಿರ್ದೇಶಕರಾದ ಶ್ರೀಮತಿ ದಯಾಶೀಲರವರು ಆಶಯ ಭಾಷಣವನ್ನು ಮಾಡಿದರು. ಜನ ಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯರವರು ಪ್ರಾಥಮಿಕ ಮಾತುಗಳನ್ನಾಡಿದರು. ತಾಲೂಕು ಯೋಜನಾಧಿಕಾರಿಗಳಾದ ರಾಜೇಶ್ ಸ್ವಾಗತಿಸಿದರು. ಸಮನ್ವಯಾಧಿಕಾರಿ ಪ್ರೇಮ ರವರ ಕಾರ್ಯಕ್ರಮ ನಿರೂಪಿಸಿದರು ರೇಣುಕರ ಅವರು ಧನ್ಯವಾದವಿತ್ತರು.
