ಮೈಸೂರಿನ ಮಾನವ ಸಂಪನ್ಮೂಲ ತರಬೇತಿ ಕೇಂದ್ರದಲ್ಲಿ ನವ ಜೀವನ ಸದಸ್ಯರಿಗೆ ಸ್ವ ಉದ್ಯೋಗ ತರಬೇತಿ

Janajagurthi Vedike News

ಮೈಸೂರಿನ ಮಾನವ ಸಂಪನ್ಮೂಲ ತರಬೇತಿ ಕೇಂದ್ರದಲ್ಲಿ ನಡೆದ ಮೂರು ದಿನಗಳ ನವಜೀವನ ಸದಸ್ಯರ ಸ್ವ-ಉದ್ಯೋಗ ತರಬೇತಿ ಕಾರ್ಯಗಾರದ ಸಮಾರೋಪ ಸಮಾರಂಭ ನಡೆದು ಪ್ರಮಾಣಪತ್ರ ವಿತರಿಸಲಾಯಿತು.