ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಿಯು ಕಾಲೇಜಿನ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಹಮ್ಮಿಕೊಳ್ಳಲಾಧ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಗವಹಿಸಿ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ನಿರ್ವಹಣೆ ಕುರಿತಾಗ ಮಾಹಿತಿಯನ್ನು ನೀಡಲಾಯಿತು. ಪ್ರಮೋದ್ ಉಪ ಪ್ರಾಂಶುಪಾಲರು . ಡಾ. ಪ್ಲಾವಿ ಯ. ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 150 ಮಕ್ಕಳು ಭಾಗವಹಿಸಿದ್ದರು.
