ಉಡುಪಿ ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆ ಸಭೆ

Janajagurthi Vedike News

ಉಡುಪಿ ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆ ಸಭೆ ಯೋಜನೆಯ ಕಚೇರಿಯಲ್ಲಿ ನಡೆಸಲಾಯಿತು. ನೂತನ ಅಧ್ಯಕ್ಷರಾಗಿ ಶ್ರೀ ನವೀನ್ ಚಂದ್ರ ಶೆಟ್ಟಿ ಅವರು ಆಯ್ಕೆಯಾದರು. ವೇದಿಕೆಯಲ್ಲಿ ಶ್ರೀ ಅಪ್ಪಣ್ಣ ಹೆಗಡೆ ಶ್ರೀ ದೇವದಾಸ್ ಹೆಬ್ಬಾರ್ ಶ್ರೀ ನವೀನ್ ಅಮೀನ್ ಉಪಸ್ಥಿತರಿದ್ದರು. ಸಭೆಯಲ್ಲಿ 2023 ,-24ರ ಕ್ರಿಯಾ ಯೋಜನೆಯ ಕುರಿತಂತೆ ಸಮಗ್ರ ಚರ್ಚೆ ನಡೆಸಲಾಯಿತು. ಪ್ರಸ್ತುತ ಅನುಷ್ಠಾನದ ಕುರಿತಂತೆಯೂ ಚರ್ಚೆ ನಡೆಸಲಾಯಿತು.