ಉಡುಪಿ ಪ್ರಾದೇಶಿಕ ವಿಭಾಗದ ಉಡುಪಿ ಜಿಲ್ಲಾ ವ್ಯಾಪ್ತಿಯ ಉಡುಪಿ ತಾಲೂಕಿನ ಪೆರ್ಡೂರು ವಲಯದ ಕುಲಾಲ ಸಮುದಾಯ ಭವನ ಬುಕ್ಕಿಗುಡ್ಡೆ ಪೆರುಡೂರಿನಲ್ಲಿ 1893 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಉಡುಪಿ ಪ್ರಾದೇಶಿಕ ವ್ಯಾಪ್ತಿಯ ಜನಜಾಗೃತಿ ಯೋಜನಾಧಿಕಾರಿಗಳಾದ ಶ್ರೀ ಗಣೇಶ್ ಆಚಾರ್ಯ ರವರು ಪ್ರಾಸ್ತಾವಿಕ ನುಡಿಗಳನ್ನಾಡಿದರು