ಉಡುಪಿ ಪ್ರಾದೇಶಿಕ ವಿಭಾಗದಲ್ಲಿ ಶಿರಸಿ ಜಿಲ್ಲಾ ಕಚೇರಿ ವ್ಯಾಪ್ತಿಯ ಸಾಗರದಲ್ಲಿ ನಡೆದ 1785ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ

Janajagurthi Vedike News

ಉಡುಪಿ ಪ್ರಾದೇಶಿಕ ವಿಭಾಗದಲ್ಲಿ ಶಿರಸಿ ಜಿಲ್ಲಾ ಕಚೇರಿ ವ್ಯಾಪ್ತಿಯ ಸಾಗರದಲ್ಲಿ ನಡೆದ 1785ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶಾಸಕರಾದ ಮಾನ್ಯ ಶ್ರೀ ಗೋಪಾಲಕೃಷ್ಣ ಬೇಳೂರು ಮಾತನಾಡಿದರು.