ಉಡುಪಿ ಪ್ರಾದೇಶಿಕ ವಿಭಾಗದ ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಯ ನವಜೀವನ ಸಮಿತಿ ಪೋಷಕರ ತರಬೇತಿ ಕಾರ್ಯಗಾರ

Janajagurthi Vedike News

ಉಡುಪಿ ಪ್ರಾದೇಶಿಕ ವಿಭಾಗದ ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಯ ನವಜೀವನ ಸಮಿತಿ ಪೋಷಕರ ತರಬೇತಿ ಕಾರ್ಯಗಾರವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ದೀಪ ಬೆಳಗಿಸುವದರ ಮೂಲಕ ನೆರವೇರಿಸಿದರು.