ಉಡುಪಿ ಪ್ರಾದೇಶಿಕ ವಿಭಾಗದ ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆ

Janajagurthi Vedike News

ಉಡುಪಿ ಪ್ರಾದೇಶಿಕ ವಿಭಾಗದ ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಅಭಿಮನ್ಯು ಕುಮಾರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನಿಕಟ ಪೂರ್ವ ರಾಜ್ಯಾಧ್ಯಕ್ಷರಾದ ಶ್ರೀ ಸತೀಶ್ ಹೊನ್ನವಳ್ಳಿ, ಜಿಲ್ಲಾ ನಿರ್ದೇಶಕರಾದ ಶ್ರೀಮತಿ ಲೀಲಾವತಿ, ಜನಜಾಗೃತಿ ಯೋಜನಾಧಿಕಾರಿಗಳಾದ ಶ್ರೀ ಗಣೇಶ್ ಆಚಾರ್ಯ ಹಾಗೂ ತಾಲೂಕಿನ ಯೋಜನಾಧಿಕಾರಿಗಳು, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರು ಉಪಸ್ಥಿತಿಯಿದ್ದರು.