ಉಡುಪಿ ಪ್ರಾದೇಶಿಕ ವಿಭಾಗದ ಕೊಡಗು ಜಿಲ್ಲಾ ವ್ಯಾಪ್ತಿಯ ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲೂಕಿನ ಪೋಷಕರ ತರಬೇತಿ ಕಾರ್ಯಗಾರ

Janajagurthi Vedike News

ಉಡುಪಿ ಪ್ರಾದೇಶಿಕ ವಿಭಾಗದ ಕೊಡಗು ಜಿಲ್ಲಾ ವ್ಯಾಪ್ತಿಯ ಮಡಿಕೇರಿ, ವಿರಾಜಪೇಟೆ,ಸೋಮವಾರಪೇಟೆ ತಾಲೂಕಿನ ನವಜೀವನ ಸಮಿತಿ ಪೋಷಕರ ತರಬೇತಿ ಕಾರ್ಯಗಾರವನ್ನು ಜಿಲ್ಲಾ ನಿರ್ದೇಶಕರಾದ ಶ್ರೀಮತಿ ಲೀಲಾವತಿ ರವರು ದೀಪ ಬೆಳಗಿಸುವದರ ಮೂಲಕ ನೆರವೇರಿಸಿದರು.