ಉಡುಪಿ ಪ್ರಾದೇಶಿಕ ವಿಭಾಗದ ಶಿರಸಿ ಜಿಲ್ಲಾ ವ್ಯಾಪ್ತಿಯ ಸಿದ್ದಾಪುರ ತಾಲೂಕಿನಲ್ಲಿ ನವಜೀವನೋತ್ಸವ ಕಾರ್ಯಕ್ರಮ

Janajagurthi Vedike News

ಉಡುಪಿ ಪ್ರಾದೇಶಿಕ ವಿಭಾಗದ ಶಿರಸಿ ಜಿಲ್ಲಾ ವ್ಯಾಪ್ತಿಯ ಸಿದ್ದಾಪುರ ತಾಲೂಕಿನ ನವಜೀವನ ಸಮಿತಿ ಸದಸ್ಯರ ನವಜೀವನೋತ್ಸವ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.