ಉಡುಪಿ ಪ್ರಾದೇಶಿಕ ವಿಭಾಗದ ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಪದಗ್ರಹಣ ಕಾರ್ಯಕ್ರಮ ಹಾಗೂ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

Janajagurthi Vedike News

ಉಡುಪಿ ಪ್ರಾದೇಶಿಕ ವಿಭಾಗದ ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಪದಗ್ರಹಣ ಕಾರ್ಯಕ್ರಮ ಹಾಗೂ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಕುಮಾರಿ ಭಾಗೀರತಿಯವರು ನೆರವೇರಿಸಿದರು.