ಕಡಬ ತಾಲೂಕಿನ ತಾಲೂಕು ಜನಜಾಗೃತಿ ವೇದಿಕೆ ಸಭೆ

Janajagurthi Vedike News

ಉಡುಪಿ ಪ್ರಾದೇಶಿಕ ವಿಭಾಗದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಜನಜಾಗೃತಿ ವೇದಿಕೆಯ ತಾಲೂಕು ಸಭೆಯ ಉದ್ಘಾಟನೆಯನ್ನು ತಾಲೂಕು ಅಧ್ಯಕ್ಷರಾದ ಶ್ರೀ ಮಹೇಶ್ ಕೆ ಸವಣೂರುರವರು ನೆರವೇರಿಸಿದರು.