ಕಲಬುರಗಿ ಪ್ರಾದೇಶಿಕ ವಿಭಾಗದ ವಿಜಯಪುರ ಜಿಲ್ಲಾಯಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯನ್ನು ಸೋಮಣ್ಣ ಗೌಡ ಪಾಟೀಲ್ ರವರು ಉದ್ಘಾಟನೆ ಮಾಡಿದರು ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕರು ವಿವೇಕ್ ವಿ ಪಾಯಸ್ ಸರ್ ಕಲಬುರಗಿ ಪ್ರಾದೇಶಿಕ ನಿರ್ದೇಶಕರು ಜಯಂತ್ ಪೂಜಾರಿ ಸರ್ ವಿಜಯಪುರ ಜಿಲ್ಲಾ ನಿರ್ದೇಶಕರು ಸಂತೋಷ ಕುಮಾರ್ ರೈ ಸರ್ ಜಿಲ್ಲೆಯ ಎಲ್ಲಾ ತಾಲೂಕಿನ ಯೋಜನಾಧಿಕಾರಿಗಳು ಜನಜಾಗೃತಿ ಯೋಜನಾಧಿಕಾರಿ. ಜಿಲ್ಲೆಯ ಗಣ್ಯರು ಉಪಸ್ಥಿತರಿದ್ದರು.
