ಉಡುಪಿ ಪ್ರಾದೇಶಿಕ ವಿಭಾಗದ ದಕ್ಷಿಣ ಕನ್ನಡ 2 ಜಿಲ್ಲಾ ವ್ಯಾಪ್ತಿಯ ಕಾಸರಗೋಡು ತಾಲೂಕಿನ ಶ್ರೀ ಗಣೇಶ್ ಕಲಾ ಮಂದಿರ ಮುಳ್ಳೇರಿಯ ಕಾರಡ್ಕದಲ್ಲಿ ನಡೆದ 1878 ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.