ಕಿಕ್ಕೇರಿ ತಾಲೂಕಿನಲ್ಲಿ 1534 ನೇ ಸಮುದಾಯ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಕಿಕ್ಕೇರಿ: 1534ನೇ ಮದ್ಯವರ್ಜನ ಶಿಬಿರ ಕುರುವಿನಶೆಟ್ಟಿ ಸಮುದಾಯವಭವನ ಕಿಕ್ಕೆರಿಯಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಶ್ರೀ ನಾರಾಯಣ ಗೌಡರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ರಾಜೇಶ್, ಸುಬ್ರಮಣ್ಯ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ಬಿ. ಎಂ. ಕಿರಣ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುನೀತ ದಯಾನಂದ್, ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.