ಉಡುಪಿ ಪ್ರಾದೇಶಿಕ ವಿಭಾಗದ ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಯ ಕುಮಟಾ ತಾಲೂಕಿನಲ್ಲಿ ನಡೆದ 1845 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಮಹಾಲಸ ಸಿದ್ಧಿವಿನಾಯಕ ದೇವಸ್ಥಾನದ ಧರ್ಮದರ್ಶಿಗಳಾದ ಶ್ರೀ ಸುನಿಲ್ ಪೈ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.