ಕೊಪ್ಪಳ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆ

Janajagurthi Vedike News

ಕೊಪ್ಪಳ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯು ಕೊಪ್ಪಳ ಕೃಷಿ ವಿಜ್ಞಾನ ಕೇಂದ್ರದ ಸಭಾಂಗಣದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀನಿವಾಸ್ ಗುಪ್ತ, ಪ್ರಾದೇಶಿಕ ನಿರ್ದೇಶಕರಾದ ಗಣೇಶ್ ಬಿ, ಜಿಲ್ಲಾ ನಿರ್ದೇಶಕರಾದ ಸದಾನಂದ ಬಂಗೇರ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರ ಸಮ್ಮುಖದಲ್ಲಿ ನಡೆಯಿತು. ಸದರಿ ಕಾರ್ಯಕ್ರಮದಲ್ಲಿ ಕ್ಷೇತ್ರ ಯೋಜನಾಧಿಕಾರಿಗಳಾದ ರಘುರಾಮ್ ನಾಯಕ್ಜ,ಗದೀಶ್ ಶೇಖರ್, ಕಾಂತಪ್ಪ,ಬಾಲಕೃಷ್ಣ ಹಾಗೂ ಪ್ರಾದೇಶಿಕ ಇರ್ತಿಯ ಜನಜಾಗೃತಿ ಯೋಜನಾಧಿಕಾರಿಗಳಾದ ಮಾಧವ ನಾಯಕ್ ರವರು ಉಪಸ್ಥಿತರಿದ್ದರು.