ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನಲ್ಲಿ 1623 ನೇ ಮಧ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ

Janajagurthi Vedike News

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ದೋಟಿಹಾಲ್ ನಡೆಯುತ್ತಿರುವ 1623 ನೇ ಮಧ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಕೊಪ್ಪಳ ಪ್ರಾದೇಶಿಕ ಯೋಜನಾಧಿಕಾರಿಗಳಾದ ಶ್ರೀ ಮಾಧವನಾಯಕ ಸರ್ ನಡೆಸಿ ಕೊಟ್ಟಿರುತ್ತಾರೆ.