ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ (ರಿ) ಬಾಗಲಕೋಟೆ ಜಿಲ್ಲೆ ಕೊಪ್ಪಳ ಪ್ರಾದೇಶಿಕ ವಿಭಾಗದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಬಾಗಲಕೋಟೆ ಬಿಳಗಿ ಮುಧೋಳ ಹುನಗುಂದ ಬಾದಾಮಿ ತಾಲೂಕಿನ ನವಜೀವನ ಸಮಿತಿ ಪೋಷಕರ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮದಲ್ಲಿ ಬಾಗಲಕೋಟೆ ಜಿಲ್ಲೆಯ ಮಾನ್ಯ ಜಿಲ್ಲಾ ನಿರ್ದೇಶಕರಾದ ಶ್ರೀ ಚನ್ನಕೇಶವ ಅವರು ಕೊಪ್ಪಳ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿಗಳಾದ ಶ್ರೀ ನಾಗೇಶ್ ವೈ ಎ ಅವರು ಉಪಸ್ಥಿತಿ ಇದ್ದರು ದೀಪ ಬೆಳಗಿಸುವುದರ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಾಯಿತು ಬಾಗಲಕೋಟೆ ಜಿಲ್ಲೆಯ ಮಾನ್ಯ ಜಿಲ್ಲಾ ನಿರ್ದೇಶಕರಾದ ಶ್ರೀ ಯುತ ಚನ್ನಕೇಶವ ಸರ್ ಅವರು ಸಭೆಯನ್ನು ಉದ್ದೇಶಿಸಿ ಪ್ರಾಸ್ತವಿಕವಾಗಿ ಮಾತನಾಡಿ ಮಾಹಿತಿ ಮಾರ್ಗದರ್ಶನ ನೀಡಿದರು ನಂತರ ಜನಜಾಗೃತಿ ವೇದಿಕೆ ಯೋಜನಾಧಿಕಾರಿಗಳಾದ ಶ್ರೀ ನಾಗೇಶ್ ವೈ ಎ ಸರ್ ಅವರು ನವಜೀವನ ಸಮಿತಿ ಪೋಷಕರಿಗೆ ಜನಜಾಗೃತಿ ಕಾರ್ಯಕ್ರಮದ ಬಲವರ್ತನೆ ಮತ್ತು ನವಜೀವನ ಸಮಿತಿ ಗಳ ಬಲವರ್ತನೆ ಪೂರಕವಾಗಿ ತರಬೇತಿ ನೀಡಿದರು ಈ ಸಂದರ್ಭದಲ್ಲಿ ನವಜೀವನ ಸಮಿತಿ ಪೋಷಕರು ಜನಜಾಗೃತಿ ವೇದಿಕೆ ಮೇಲ್ವಿಚಾರಕರು ಬಾಗಲಕೋಟೆ ಜಿಲ್ಲಾ ಪ್ರಬಂಧಕರು ಉಪಸ್ಥಿತಿಇದ್ದರು.
