ಧಾರವಾಡ ಪ್ರಾದೇಶಿಕ ವಿಭಾಗದ ಬೆಳಗಾವಿ 1 ಜಿಲ್ಲಾ ವ್ಯಾಪ್ತಿಯ ಖಾಸಭಾಗ ತಾಲೂಕಿನಲ್ಲಿ 1857 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀಯುತ ಬಸವರಾಜ ಸೊಪ್ಪಿನ ಮಠ ಹಾಗೂ ಗಣ್ಯ ಮಾನ್ಯರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ಗೌರವಾನ್ವಿತ ಜಿಲ್ಲಾ ನಿರ್ದೇಶಕರಾದ ಶ್ರೀಯುತ ಸತೀಶ್ ನಾಯ್ಕ್ ಉಪಸ್ಥಿತರಿದ್ದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಗೌರವಾನ್ವಿತ ಶ್ರೀಯುತ ಬಸವರಾಜ ಸೊಪ್ಪಿನಮಠ ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
