ಗದಗ ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಭೆ

Janajagurthi Vedike News

ಕೊಪ್ಪಳ ಪ್ರಾದೇಶಿಕ ವಿಭಾಗದ ಗದಗ ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಗದಗ ಜಿಲ್ಲೆಯ ಮಾನ್ಯ ನಿರ್ದೇಶಕರಾದ ಶ್ರೀ ಯೋಗೇಶ್ ರವರು ಸಭೆಯ ಕುರಿತು ಮಾತನಾಡಿದರು ಹಾಗೂ ಹಿಂದಿನ ಸಭೆಯ ನಿರ್ಣಯ ಮತ್ತು ಕಾರ್ಯಕ್ರಮದ ಕುರಿತು ವಿವರಿಸಿದರು. ಸಭೆಯಲ್ಲಿ ಜನಜಾಗೃತಿ ವೇದಿಕೆ ಸದಸ್ಯರಾಗಿ ಹೊಸದಾಗಿ ಆಯ್ಕೆಯಾದ ಎಮ್. ಎಸ್. ಪೂಜಾರಿ ರವರು ಜನಜಾಗೃತಿ ವೇದಿಕೆ ಕಾರ್ಯಕ್ರಮದ ಕುರಿತು ಅನಿಸಿಕೆ ಹೇಳಿದರು.