ಗೋಕಾಕ್ 2 ಯೋಜನಾ ಕಛೇರಿ ವ್ಯಾಪ್ತಿಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಜಿಲ್ಲಾ ನಿರ್ದೇಶಕರಾದ ಲವಕುಮಾರು ರವರು ಉದ್ಘಾಟಿಸಿ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರುಗಳು, ತಾಲೂಕಿನ ಯೋಜನಾಧಿಕಾರಿಗಳು, ವಿದ್ಯಾರ್ಥಿಗಳು
ಉಪಸ್ಥಿತರಿದ್ದರು.