ಚನ್ನರಾಯಪಟ್ಟಣ ಜಿಲ್ಲಾ ವ್ಯಾಪ್ತಿಯ ನವಜೀವನ ಸಮಿತಿ ಪೋಷಕರ ತರಬೇತಿ

Janajagurthi Vedike News

ಚನ್ನರಾಯಪಟ್ಟಣ ಜಿಲ್ಲಾ ವ್ಯಾಪ್ತಿಯ ನವಜೀವನ ಸಮಿತಿ ಪೋಷಕರ ತರಬೇತಿಯನ್ನು ಹಮ್ಮಿಕೊಂಡಿದ್ದು ಈ ಸಭೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ಗೌರವಾನ್ವಿತ ವಿವೇಕ್ ವಿನ್ಸೆಂಟ್ ಪಾಯಾಸ್ಹಾ ಹಾಗೂ ಚನ್ನರಾಯಪಟ್ಟಣ ಜಿಲ್ಲಾ ನಿರ್ದೇಶಕರದ ಶ್ರೀಯುತ ಕೇಶವ ದೇವಂಗ ಉದ್ಘಾಟನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಮೈಸೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿಗಳಾದ ಮಾಧವ ನಾಯಕ್, ಚನ್ನರಾಯಪಟ್ಟಣ ಜಿಲ್ಲೆಯ ಯೋಜನಾಧಿಕಾರಿ ವರದ ತಿಲಕ್ ಉಪಸ್ಥಿತರಿದ್ದರು.