ಬೆಂಗಳೂರು ಪ್ರಾದೇಶಿಕ ವಿಭಾಗದ ತುಮಕೂರು 2 ಜಿಲ್ಲೆಯ ಚಿಕ್ಕನಾಯಕನಹಳ್ಳಿ 2 ಯೋಜನಾ ಕಛೇರಿ ವ್ಯಾಪ್ತಿಯ ಯಳನಾಡು ವಲಯದ ಶ್ರೀ ಗುರುಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ನಡೆದ 1892 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ವಹಿಸಿದ ಶ್ರೀ ಶ್ರೀ ಶ್ರೀ ರುದ್ರಮುನಿ ಸ್ವಾಮೀಜಿಯವರು ನಿರಂಜನ ಪೀಠ ಮಾಡಳು ಶ್ರೀಗಳು ಶಿಬಿರಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಶುಭಾಷೀರ್ವಾದವನ್ನು ನೀಡಿದರು.
