ಚಿಕ್ಕಬಳ್ಳಾಪುರ ತಾಲ್ಲೂಕಿನ ಮಂಚನಬಲೆ ಎಂಬಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಎಂಎಸ್ ಶ್ರೀಧರ್, ಮಾಜಿ ಶಾಸಕರಾದ ಬಸವರಾಜು, ಗ್ರಾಮಸ್ಥರಾದ ಮಧು, ಒಕ್ಕೂಟದ ಅಧ್ಯಕ್ಷರಾದ ಶ್ಯಾಮಲ ಜ್ಞಾನವಿಕಾಸ ಕೇಂದ್ರದ ಸದಸ್ಯರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
