ಧಾರವಾಡ ಪ್ರಾದೇಶಿಕ ವಿಭಾಗದ ಚಿಕ್ಕೋಡಿ 2 ಯೋಜನಾ ಕಛೇರಿ ವ್ಯಾಪ್ತಿಯ ಯಡೂರಿನಲ್ಲಿ ನಡೆದ 1847 ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮದ ಉದ್ಘಾಟನೆಯನ್ನು ವ್ಯವಸ್ಥಾಪನ ಸಮಿತಿಯ ಗೌರವ ಅಧ್ಯಕ್ಷರಾದ ಶ್ರೀ ಅಜಯ್ ಸೂರ್ಯವಂಶಿ, ಅಧ್ಯಕ್ಷರಾದ ಶ್ರೀ ಮುಕುಂದ ಜಾದವ್, ಜಿಲ್ಲೆಯ ಗೌರವಾನ್ವಿತ ಜಿಲ್ಲಾ ನಿರ್ದೇಶಕರಾದ ಶ್ರೀಯುತ ವಿಠ್ಠಲ್ ಸಾಲಿಯನ್ ರವರ ಉಪಸ್ಥಿತಿಯಲ್ಲಿ ದೀಪ ಬೆಳಗಿಸುವುದರ ಮೂಲಕ ನೆರವೇರಿಸಲಾಯಿತು.
