ಜಿಲ್ಲಾ ಆರೋಗ್ಯಾಧಿಕಾರಿ ಡಾ|| ಕಿಶೋರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಾನಸಿಕ ಆರೋಗ್ಯ ಕೇಂದ್ರ ಮಂಗಳೂರು ರವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಧ್ಯ ಮತ್ತು ಮಾದಕ ವಸ್ತುಗಳ ವ್ಯಸನ ಮುಕ್ತಿ ಕೇಂದ್ರಗಳ ಸಭೆಯನ್ನು ಕರೆಯಲಾಯಿತು. ಈ ಸಭೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರದ ಕಾರ್ಯ ಚಟುವಟಿಕೆಗಳ ಸವಿಸ್ತಾರ ವರದಿಯನ್ನು ಸಭೆಯಲ್ಲಿ ವಿವರಿಸಲಾಯಿತು.
