ಕೊಪ್ಪಳ ಪ್ರಾದೇಶಿಕ ವಿಭಾಗದ ಗದಗ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯನ್ನು ಇಂದು ಗದಗ ಜಿಲ್ಲಾ ಯೋಜನಾ ಕಚೇರಿಯಲ್ಲಿ ನಡೆಸಲಾಯಿತು. ಮುಖ್ಯವಾಗಿ 2022-23ರ ಕ್ರಿಯಾಯೋಜನೆ ಮತ್ತು 2021-22ನೇ ವರ್ಷದ ಕ್ರಿಯಾ ಯೋಜನೆಯ ಅನುಷ್ಠಾನ ಬಗ್ಗೆ ಚರ್ಚಿಸಲಾಯಿತು .ಅಧ್ಯಕ್ಷರಾದ ಶ್ರೀ HB ಅಸೂಟಿ .ನಿಕಟಪೂರ್ವ ಅಧ್ಯಕ್ಷರಾದ ಮಹಾಜನಶೆಟ್ಟರ.ನಿರ್ದೇಶಕರಾದ ಶಿವಾನಂದ ಆಚಾರ್ಯ ಯೋಜನಾಧಿಕಾರಿಗಳು ಪದಾಧಿಕಾರಿಗಳು ಉಪಸ್ಥಿತರಿದ್ದರು
