ಟಿ ನರಸೀಪುರ ತಾಲೂಕಿನಲ್ಲಿ ಗಾಂಧಿ ಜಯಂತಿ ಪ್ರಯುಕ್ತ ನಡೆದ ಜನಜಾಗೃತಿ ಸಮಾವೇಶವನ್ನು ಹಲವಾರ ಮಠದ ಶ್ರೀಗಳಾದ ಶ್ರೀಶ್ರೀ ಷಡಕ್ಷರಿ ದೇಶಿಕೇಂದ್ರ ಮಹಾಸ್ವಾಮಿಗಳು, ಪ್ರಾದೇಶಿಕ ನಿರ್ದೇಶಕರಾದ ಪಿ ಗಂಗಾಧರ ರೈ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಶ್ರೀ ಹಂದನಹಳ್ಳಿ ಸೋಮಶೇಖರ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕ ವಿಜಯಕುಮಾರ್ ನಾಗನಾಳ, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಶ್ರೀ ಹೊನ್ನಾನಾಯಕ, ಶ್ರೀ ಪ್ರಭುಸ್ವಾಮಿ, ಶ್ರೀ ಕಿರಗಸೂರು ಶಂಕರ್, ಶ್ರೀ ಸುಬ್ಬ ನಾಯಕ ಹಾಗೂ ತಾಲೂಕಿನ ಯೋಜನಾಧಿಕಾರಿಗಳಾದ ಸಂಜೀವ ನಾಯ್ಕ ,ನಾಗರಾಜ್, ಮೇಲ್ವಿಚಾರಕರು ,ನವಜೀವನ ಸಮಿತಿ ಸದಸ್ಯರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಸಾಧಕ ನವಜೀವನ ಸಮಿತಿ ಸದಸ್ಯರನ್ನು ಗೌರವಿಸಲಾಯಿತು.
