ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ.

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ( ರಿ) ಶಿವಮೊಗ್ಗ ವತಿಯಿಂದ ಸರ್ಕಾರಿ ಪ್ರೌಢಶಾಲೆ ದುರ್ಗಿಗುಡಿ ಶಾಲೆಯಲ್ಲಿ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಿದ್ದು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಡಿವೈಎಸ್ಪಿ ಕೆ ಕೃಷ್ಣಮೂರ್ತಿ ರವರು ಉದ್ಘಾಟನೆ ಮಾಡಿ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು. ಶಾಲೆಯ ಮುಖ್ಯ ಶಿಕ್ಷಕರಾದ ಮೋಹನ್ ಸಾರ್ ವಹಿಸಿದ್ದರು. ಕಾರ್ಯಕ್ರಮದಲ್ಲಿ. ಉಪಸ್ಥಿತಿ ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀಯುತ ಉಲ್ಲಾಸ್ ಮೇಸ್ತ ಸರ್. ಜನಜಾಗೃತಿ ವೇದಿಕೆ ಉಪಾಧ್ಯಕ್ಷರಾದ ಮಮತಾಶಿವಣ್ಣನವರು. ಎಸ್ ಡಿ ಎಂ ಸಿ ಅಧ್ಯಕ್ಷರು ಪರಶುರಾಮ. ಹೊಸಮನೆ ಒಕ್ಕೂಟದ ಅಧ್ಯಕ್ಷರು ಅಂಬಿಕಾ. ವಲಯದ ಮೇಲ್ವಿಚಾರಕರು ಪ್ರಶಾಂತ್. ಸೇವಾ ಪ್ರತಿನಿಧಿ ಸುಪ್ರಿಯಾ ಶಾಲಾ ಮಕ್ಕಳು  ಹಾಜರಿದ್ದರು.