ದಕ್ಷಿಣ ಕನ್ನಡ 2 ಜಿಲ್ಲಾ ವ್ಯಾಪ್ತಿಯ ನವಜೀವನ ಸಮಿತಿ ಪೋಷಕರ ತರಬೇತಿ ಕಾರ್ಯಗಾರ

Janajagurthi Vedike News

ಉಡುಪಿ ಪ್ರಾದೇಶಿಕ ವಿಭಾಗದ ದಕ್ಷಿಣ ಕನ್ನಡ 2 ಜಿಲ್ಲಾ ವ್ಯಾಪ್ತಿಯ ನವಜೀವನ ಸಮಿತಿ ಪೋಷಕರ ತರಬೇತಿ ಕಾರ್ಯಗಾರವನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಪದ್ಮನಾಭ ಶೆಟ್ಟಿ ರವರು ದೀಪ ಬೆಳಗಿಸುವದರ ಮೂಲಕ ನೆರವೇರಿಸಿದರು