ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಮಾದಕ ಸೇವನೆ ವಿರೋಧಿ ದಿನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ಅಧ್ಯಕ್ಷತೆ ವಹಿಸಿದ್ದ ನವೀನ ರವರು ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ಶ್ರೀನಿವಾಸರ್ ರವರು ಹಾಗೂ ಜನಜಾಗೃತಿ ವೇದಿಕೆಯ ಸದಸ್ಯರಾದ ಕೋಕಿಲಾ ರವರು ಉದ್ಘಾಟನೆ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು .
