ಧಾರವಾಡ ಪ್ರಾದೇಶಿಕ ವಿಭಾಗದ ಧಾರವಾಡ ತಾಲೂಕಿನ ಮರೇವಾಡ ಗ್ರಾಮದ ಶ್ರೀ ಬಸವೇಶ್ವರ ಸಭಾ ಭವನದಲ್ಲಿ ನಡೆದ 1608 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ

Janajagurthi Vedike News

ಧಾರವಾಡ ಪ್ರಾದೇಶಿಕ ವಿಭಾಗದ ಧಾರವಾಡ ತಾಲೂಕಿನ ಮರೇವಾಡ ಗ್ರಾಮದ ಶ್ರೀ ಬಸವೇಶ್ವರ ಸಭಾ ಭವನದಲ್ಲಿ ನಡೆದ 1608 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಧಾರವಾಡ ಪ್ರಾದೇಶಿಕ ವ್ಯಾಪ್ತಿಯ ಮಾನ್ಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ದುಗ್ಗೇಗೌಡ ಸರ್ ರವರು ಮಾರ್ಗದರ್ಶನ ನೀಡಿದರು.