ನವಜೀವನೋತ್ಸವ ಕಾರ್ಯಕ್ರಮ/ ಗದಗ ತಾಲೂಕು

Janajagurthi Vedike Uncategorized

ಕೊಪ್ಪಳ ಪ್ರಾದೇಶಿಕ ವಿಭಾಗದ ಗದಗ ತಾಲೂಕಿನ ನವಜೀವನ ಸಮಿತಿ ಸದಸ್ಯರ ನವಜೀವನೋತ್ಸವ ಕಾರ್ಯಕ್ರಮ ಮಾಡಲಾಯಿತು ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಕಾರ್ಯದರ್ಶಿಗಳು ಜನಜಾಗೃತಿ ವೇದಿಕೆ ಮಾನ್ಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ಮಾಹಿತಿ ಮಾರ್ಗದರ್ಶನ ನೀಡಿದರು ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ಶ್ರೀ ಗಣೇಶ್ ಸಿಂಗ್ ಬ್ಯಾಳಿ ಅವರು ವಹಿಸಿದರು ಮುಖ್ಯ ಅತಿಥಿಗಳಾಗಿ ಶ್ರೀ ಶಿವಾನಂದ್ ಬೆಂತೂರ್ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಗದಗ ಮತ್ತು ಶ್ರೀ ಚಂದ್ರಶೇಖರ್ ಹುಣಸಿನಕಟ್ಟಿ ಉಪಾಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಗದಗ ಮತ್ತು ಶ್ರೀಕೇಶವ ದೇವಾಂಗ ಜಿಲ್ಲಾ ನಿರ್ದೇಶಕರು ಗದಗ ಜಿಲ್ಲೆ ಮತ್ತು ಶ್ರೀ ರಮೇಶ್ ಬೆಳಹಟ್ಟಿ ಅಧ್ಯಕ್ಷರು ವ್ಯವಸ್ಥಾಪನ ಸಮಿತಿ ಹುಯಿಲಗೋಳ ಮುಖ್ಯ ಅತಿಥಿಗಳಾಗಿ ಉಪಸ್ಥಿತಿ ಇದ್ದರು ಕಾರ್ಯಕ್ರಮದ ನಿರೂಪಣೆ ಶ್ರೀ ನಾಗೇಶ್ ವೈ ಎ ಯೋಜನಾಧಿಕಾರಿಗಳು ಜನಜಾಗೃತಿ ವೇದಿಕೆ ಪ್ರಾದೇಶಿಕ ಕಚೇರಿ ಕೊಪ್ಪಳ ಗದಗ್ ತಾಲೂಕಿನ ಕ್ಷೇತ್ರ ಯೋಜನಾಧಿಕಾರಿಗಳು ಮತ್ತು ಮೇಲ್ವಿಚಾರಕರಾದ ಶ್ರೀ ಮಲ್ಲಿಕಾರ್ಜುನ ವಂದಿಸಿದರು ಮತ್ತು ಸೇವಾ ಪ್ರತಿನಿಧಿಗಳು ನವಜೀವನ ಸಮಿತಿ ಸದಸ್ಯರು ಮತ್ತು ಕುಟುಂಬದವರು ಉಪಸ್ಥಿತಿ ಇದ್ದರು.