ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರದಲ್ಲಿ ನಡೆದ 1852 ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ

Janajagurthi Vedike News

ಉಡುಪಿ ಪ್ರಾದೇಶಿಕ ವಿಭಾಗದ ಕೊಡಗು ಜಿಲ್ಲಾ ವ್ಯಾಪ್ತಿಯ ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರದಲ್ಲಿ ನಡೆದ 1852 ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಡುಪಿ ಪ್ರಾದೇಶಿಕ ಯೋಜನಾಧಿಕಾರಿಗಳಾದ ಶ್ರೀ ಗಣೇಶ್ ಆಚಾರ್ಯ ರವರು ನೆರವೇರಿಸಿದರು.