ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನಲ್ಲಿ 1478ನೇ ಮದ್ಯವರ್ಜನ ಶಿಬಿರ

Janajagurthi Vedike News

ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ 1478ನೇ ಮದ್ಯವರ್ಜನ ಶಿಬಿರವನ್ನು ಉದ್ಘಾಟನೆ ಮಾಡಲಾಯಿತು. ಕೊಪ್ಪಳ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಗಳಾದ ಶ್ರೀ ಮಾಧವ ನಾಯಕ್ ರವರ ಶಿಬಿರದ ಧ್ಯೇಯೋದ್ದೇಶಗಳ ಬಗ್ಗೆ ಮಾಹಿತಿ ನೀಡಿದರು.